ಮಾನ್ವಿಗೆ ಕಿಚ್ಚ ಸುದೀಪ್ ಬಿಜೆಪಿ ಅಭ್ಯರ್ಥಿ ?
- ರಾಯಚೂರು : ಮೇ 10 ರಂದು ನಡೆಯುವ ರಾಜ ವಿಧಾನಸಭಾ ಚುನಾವಣೆಗೆ ಸಂಬಂಧಪಟ್ಟಂತೆ ನಾಮಪತ್ರ ಸಲ್ಲಿಸುವ ಪ್ರಕ್ರಿಯೆ ಆರಂಭವಾಗಿದ್ದರೂ ರಾಷ್ಟ್ರೀಯ ಪಕ್ಷ ಬಿಜೆಪಿ ಮಾನ್ವಿ ವಿಧಾನಸಭಾ ಕ್ಷೇತ್ರಕ್ಕೆ ತಮ್ಮ ಪಕ್ಷದ ಅಭ್ಯರ್ಥಿಯನ್ನು ಅಂತಿಮಗೊಳಿಸದ ಕಾರಣ ಮಾನ್ವಿ ವಿಧಾನಸಭಾ ಕ್ಷೇತ್ರದ ಹೆಸರು ರಾಷ್ಟ್ರ ಮಟ್ಟದಲ್ಲಿ ಚರ್ಚೆಯಾಗುತ್ತಿರುವ ವಿಷಯ ಸುದ್ದಿಯಾಗಿದೆ.
ಕಾಂಗ್ರೆಸ್ ಪರ ಟಿಕೆಟ್ ಪಡೆಯಲು ಬಿ.ವಿ.ನಾಯಕ ಮತ್ತು ಹಂಪಯ್ಯ ನಾಯಕ ತೀವ್ರ ಪೈಪೋಟಿ ನಡೆಸಿದ್ದ ಮಧ್ಯೆಯೇ ಕೊನೆ ಗಳಿಗೆಯಲ್ಲಿ ಟಿಕೆಟ್ ಗಿಟ್ಟಿಸಿಕೊಂಡ ಮಾಜಿ ಶಾಸಕ ಹಂಪಯ್ಯ ನಾಯಕ ಶನಿವಾರ ಕಾಂಗ್ರೆಸ್ ಪಕ್ಷದಿಂದ ನಾಮಪತ್ರ ಸಲ್ಲಿಸಿದ್ದಾರೆ.
ಕಾಂಗ್ರೆಸ್ ಟಿಕೆಟ್ ವಂಚಿತ ಬಿ.ವಿ.ನಾಯಕ ಬಿಜೆಪಿ ಕಡೆ ಬಂದರೆ ಅವರಿಗೆ ಟಿಕೆಟ್ ನೀಡಿ ಗೆಲ್ಲಿಸುವ ಯೋಜನೆ ಬಿಜೆಪಿ ರೂಪಿಸಿದೆ ಎಂಬ ಸುದ್ದಿ ಹರಡಿದೆಯಾದರೂ ಅವರು ಕಾಂಗ್ರೆಸ್ ಪಕ್ಷ ಬಿಡುವುದಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.
ಇತ್ತ ಬಿಜೆಪಿ ಟಿಕೆಟ್ ಗಾಗಿ ಮಾಜಿ ಶಾಸಕ ಗಂಗಾಧರ ನಾಯಕ ಮತ್ತು ಮಾನಪ್ಪ ನಾಯಕ ಮಧ್ಯೆ ಪೈಪೋಟಿ ನಡೆದಿದ್ದು ಕಾಂಗ್ರೆಸ್ ಅಭ್ಯರ್ಥಿ ಅಂತಿಮ ಆಗುವವರೆಗೂ ಬಿಜೆಪಿ ಅಭ್ಯರ್ಥಿಯನ್ನು ಘೋಷಣೆ ಮಾಡುವುದಿಲ್ಲ. ಎಂಬ ಹಠಕ್ಕೆ ಬಿದ್ದಂತೆ ಕಾಣುವ ಬಿಜೆಪಿ ಈಗ ಕಾಂಗ್ರೆಸ್ ಅಭ್ಯರ್ಥಿ ಘೋಷಣೆಯಾದ ಕಾರಣ ಇನ್ನೆರಡು ದಿನಗಳಲ್ಲಿ ತಮ್ಮಅಭ್ಯರ್ಥಿಯನ್ನು ಘೋಷಣೆ ಮಾಡಲಿದ್ದಾರೆಂದು ಎಂದು ತಿಳಿದು ಬಂದಿದೆ.
ಈ ಎಲ್ಲಾ ಬೆಳವಣಿಗೆಗಳ ಮಧ್ಯೆ ಬಿಜೆಪಿ ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಮಾನ್ವಿ ವಿಧಾನಸಭಾ ಕ್ಷೇತ್ರ ರಾಷ್ಟ್ರ ಮಟ್ಟದಲ್ಲಿ ಚರ್ಚೆಯಾಗುತ್ತಿದ್ದು, ಅಚ್ಚರಿ ಬೆಳವಣಿಗೆಯಲ್ಲಿ ಕೊನೆ ಗಳಿಗೆಯಲ್ಲಿ ಬಿಜೆಪಿ ಅಭ್ಯರ್ಥಿ ಹೆಲಿಕ್ಯಾಪ್ಟರ್ ಮೂಲಕ ಮಾನ್ವಿಗೆ ಬಂದು ನಾಮಪತ್ರ ಹಾಕಬಹುದೆಂಬ ಊಹಾಪೋಹ
ಚರ್ಚೆಗಳು ನಡೆದಿವೆ. ಇತ್ತೀಚೆಗೆ ಬಿಜೆಪಿ ಸೇರಿದ ಸ್ಟಾರ್ ನ ಸುದೀಪ್ ಹೆಸರು ತೇಲಿ ಬಿಟ್ಟಿದ್ದು ಈ ಊಹಾಪೋಹಗಳ ನಿಜವಾದರೆ ಮಾನ್ವಿ ಕ್ಷೇತ್ರ ಇಡೀ ರಾಜ್ಯದಲ್ಲಿ ಹೈ ವೋಲೋಜ ಕ್ಷೇತ್ರವಾಗಲಿದೆ ಎಂದು ವಿಶ್ಲೇಷಿಸಲಾಗುತ್ತಿದೆ.
ಇದರ ಮಧ್ಯೆ ಬಳ್ಳಾರಿಯಿಂದ ಅಭ್ಯರ್ಥಿಗಳು ಬಂದು ಇಲ್ಲಿ ನಾಮಪತ್ರ ಸಲ್ಲಿಸಬಹುದೆಂದು ಹೇಳಲಾಗುತ್ತಿದೆ. ಕೆಲವ ಮೂಲಗಳ ಪ್ರಕಾರ ಕೆ.ಶಿವನಗರ ನಾಯಕ ಅವರು ದೇವದುರ್ಗದ ಜೊತೆ ಮಾನ್ವಿಯಲ್ಲಿ ಕೂಡಾ ಅಭ್ಯರ್ಥಿಯಾಗಿ ನಿಲ್ಲಬಹುದೆಂಬ ಸುದ್ದಿ ಹರಡಿದೆ. ಕಾಂಗ್ರೆಸ್ ಪಕ್ಷದಿಂದ ಹಂಪಯ್ಯ ನಾಯಕ ಹೆಸರು ಅಂತಿಮಗೊಳಿಸಿದ ಬೆನ್ನಲ್ಲೇ ಕಳೆದ ಬಾರಿ 30 ಸಾವಿರಕ ಅಧಿಕ ಮತ ಪಡೆದು ಮೂರನೇ ಸ್ಥಾನ ಪಡೆದ ಬಿಜೆಪಿ ಈ ಬಾರಿ ಶತಯಾಗತಾಯ ಮಾನ್ವಿಯಲ್ಲಿ ಬಿಜೆಪಿ ಗೆಲ್ಲಲೆ ಬೇಕಂಬ ಯೋಜನೆ ರೂಪಿಸಿರುವ ಬಿಜೆಪಿ ಹೈಕಮಾಂಡ ಬೇರೆ ಕಡೆಯಿಂದ ಬಲಿಷ್ಟ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಚಿಂತನೆ ನಡೆಸಿದೆ ಎಂದು ಹೇಳಲಾಗುತ್ತಿದೆ.
ಕಳೆದ ಲೋಕಸಭಾ ಚುನಾವಣೆಯಲ್ಲಿ 24 ಸಾವಿರ ಅಧಿ ಮತಗಳ ಮುನ್ನಡೆ ಪಡೆದ ಬಿಜೆಪಿ ಗ್ರಾಮೀಣ ಪ್ರದೇಶದಲ್ಲಿ ಬಿಜೆಪಿ ಬಲಿಷ್ಠವಾಗಿದ್ದು 2008 ರ ವಿಧಾನಸಭಾ ಚುನಾವಣೆ 2009 ರ ಲೋಕಸಭಾ ಚುನಾವಣೆಯಲ್ಲಿ ಹೆಚ್ಚು ಮತಗಳನ್ನು ಪಡೆದಿರುವುದರಿಂದ ಹೊರಗಿನ ಅಭ್ಯರ್ಥಿಯನ್ನು ಮಾನ್ಯ ಹಾಕಿದು ಸುಲಭವಾಗಿ ಬಿಜೆಪಿ ಇಲ್ಲಿ ವಿಜಯ ಸಾಧಿಸಬಹುದ ಎಂದು ಸ್ವತಃ ಕಾರ್ಯಕರ್ತರು ಹಾಗೂ ಸ್ಥಳೀಯ ಮುಖಂಡರೆ ಹೇಳುತ್ತಿದ್ದಾರೆ.
ಒಟ್ಟಾರೆಯಾಗಿ ಮಾನಿಗೆ ಬಿಜೆಪಿ ಅಭ್ಯರ್ಥಿ ಹೊರಗಿನಿಂದ ಬಂದರೆ ಈ ಕ್ಷೇತ್ರ ಇಡೀ ರಾಜ್ಯದಲ್ಲಿ ಹೆ ವೋಲೇಜ್ ಕ್ಷೇತ್ರವಾಗಲಿದೆ ಎಂದು ಹೇಳಲಾಗುತ್ತಿದೆ. ಯಾವುದಕ್ಕೂ ಬಿಜೆಪಿ ಹೈಕಮಾಂಡ್ ಯಾವ ನಿರ್ಧಾರ ತೆಗೆದುಕೊಳ್ಳುತ್ತದೋ ಕಾದು ನೋಡಬೇಕಾಗಿದೆ.
ರಾಜ್ಯ ವಿಧಾನಸಭಾ ಚುನಾವಣೆಗೆ ಸಂಬಂಧಪಟ್ಟಂತೆ ನಾಮಪತ್ರ ಸಲ್ಲಿಸುವ ಪ್ರಕ್ರಿಯೆ ಆರಂಭವಾಗಿದ್ದರೂ ರಾಷ್ಟ್ರೀಯ ಪಕ್ಷ ಬಿಜೆಪಿ ಮಾನ್ವಿ ವಿಧಾನಸಭಾ ಕ್ಷೇತ್ರಕ್ಕೆ ತಮ್ಮ ಪಕ್ಷದ ಅಭ್ಯರ್ಥಿಯನ್ನು ಅಂತಿಮಗೊಳಿಸದ ಕಾರಣ ಮಾನ್ವಿ ವಿಧಾನಸಭಾ ಕ್ಷೇತ್ರದ ಹೆಸರು ರಾಷ್ಟ್ರ ಮಟ್ಟದಲ್ಲಿ ಚರ್ಚೆಯಾಗುತ್ತಿರುವ ವಿಷಯ ಸುದ್ದಿಯಾಗಿದೆ.ಮಾಗೆ ಕಾಂಗ್ರೆಸ್ ಪರ ಟಿಕೆಟ್ ಪಡೆಯಲು ಬಿ.ವಿ.ನಾಯಕ ಮತ್ತು ಹಂಪಯ್ಯ ನಾಯಕ ತೀವ್ರ ಪೈಪೋಟಿ ನಡೆಸಿದ್ದ ಮಧ್ಯೆಯೇ ಕೊನೆ ಗಳಿಗೆಯಲ್ಲಿ ಟಿಕೆಟ್ ಗಿಟ್ಟಿಸಿಕೊಂಡ ಮಾಜಿ ಶಾಸಕ ಹಂಪಯ್ಯ ನಾಯಕ ಶನಿವಾರ ಕಾಂಗ್ರೆಸ್ ಪಕ್ಷದಿಂದ ನಾಮಪತ್ರ ಸಲ್ಲಿಸಿದ್ದಾರೆ.ಕಾಂಗ್ರೆಸ್ ಟಿಕೆಟ್ ವಂಚಿತ ಬಿ.ವಿ.ನಾಯಕ ಬಿಜೆಪಿ ಕಡೆ ಬಂದರೆ ಅವರಿಗೆ ಟಿಕೆಟ್ ನೀಡಿ ಗೆಲ್ಲಿಸುವ ಯೋಜನೆ ಬಿಜೆಪಿ ರೂಪಿಸಿದೆ ಎಂಬ ಸುದ್ದಿ ಹರಡಿದೆಯಾದರೂ ಅವರು ಕಾಂಗ್ರೆಸ್ ಪಕ್ಷ ಬಿಡುವುದಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.
ಇತ್ತ ಬಿಜೆಪಿ ಟಿಕೆಟ್ ಗಾಗಿ ಮಾಜಿ ಶಾಸಕ ಗಂಗಾಧರ ನಾಯಕ ಮತ್ತು ಮಾನಪ್ಪ ನಾಯಕ ಮಧ್ಯೆ ಪೈಪೋಟಿ ನಡೆದಿದ್ದು ಕಾಂಗ್ರೆಸ್ ಅಭ್ಯರ್ಥಿ ಅಂತಿಮ ಆಗುವವರೆಗೂ ಬಿಜೆಪಿ ಅಭ್ಯರ್ಥಿಯನ್ನು ಘೋಷಣೆ ಮಾಡುವುದಿಲ್ಲ. ಎಂಬ ಹಠಕ್ಕೆ ಬಿದ್ದಂತೆ ಕಾಣುವ ಬಿಜೆಪಿ ಈಗ ಕಾಂಗ್ರೆಸ್ ಅಭ್ಯರ್ಥಿ ಘೋಷಣೆಯಾದ ಕಾರಣ ಇನ್ನೆರಡು ದಿನಗಳಲ್ಲಿ ತಮ್ಮಅಭ್ಯರ್ಥಿಯನ್ನು ಘೋಷಣೆ ಮಾಡಲಿದ್ದಾರೆಂದು ಎಂದು ತಿಳಿದು ಬಂದಿದೆ.ಈ ಎಲ್ಲಾ ಬೆಳವಣಿಗೆಗಳ ಮಧ್ಯೆ ಬಿಜೆಪಿ ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಮಾನ್ವಿ ವಿಧಾನಸಭಾ ಕ್ಷೇತ್ರ ರಾಷ್ಟ್ರ ಮಟ್ಟದಲ್ಲಿ ಚರ್ಚೆಯಾಗುತ್ತಿದ್ದು, ಅಚ್ಚರಿ ಬೆಳವಣಿಗೆಯಲ್ಲಿ ಕೊನೆ ಗಳಿಗೆಯಲ್ಲಿ ಬಿಜೆಪಿ ಅಭ್ಯರ್ಥಿ ಹೆಲಿಕ್ಯಾಪ್ಟರ್ ಮೂಲಕ ಮಾನ್ವಿಗೆ ಬಂದು ನಾಮಪತ್ರ ಹಾಕಬಹುದೆಂಬ ಊಹಾಪೋಹಚರ್ಚೆಗಳು ನಡೆದಿವೆ.
ಇತ್ತೀಚೆಗೆ ಬಿಜೆಪಿ ಸೇರಿದ ಸ್ಟಾರ್ ನ ಸುದೀಪ್ ಹೆಸರು ತೇಲಿ ಬಿಟ್ಟಿದ್ದು ಈ ಊಹಾಪೋಹಗಳ ನಿಜವಾದರೆ ಮಾನ್ವಿ ಕ್ಷೇತ್ರ ಇಡೀ ರಾಜ್ಯದಲ್ಲಿ ಹೈ ವೋಲೋಜ ಕ್ಷೇತ್ರವಾಗಲಿದೆ ಎಂದು ವಿಶ್ಲೇಷಿಸಲಾಗುತ್ತಿದೆ.ಇದರ ಮಧ್ಯೆ ಬಳ್ಳಾರಿಯಿಂದ ಅಭ್ಯರ್ಥಿಗಳು ಬಂದು ಇಲ್ಲಿ ನಾಮಪತ್ರ ಸಲ್ಲಿಸಬಹುದೆಂದು ಹೇಳಲಾಗುತ್ತಿದೆ. ಕೆಲವ ಮೂಲಗಳ ಪ್ರಕಾರ ಕೆ.ಶಿವನಗರ ನಾಯಕ ಅವರು ದೇವದುರ್ಗದ ಜೊತೆ ಮಾನ್ವಿಯಲ್ಲಿ ಕೂಡಾ ಅಭ್ಯರ್ಥಿಯಾಗಿ ನಿಲ್ಲಬಹುದೆಂಬ ಸುದ್ದಿ ಹರಡಿದೆ. ಕಾಂಗ್ರೆಸ್ ಪಕ್ಷದಿಂದ ಹಂಪಯ್ಯ ನಾಯಕ ಹೆಸರು ಅಂತಿಮಗೊಳಿಸಿದ ಬೆನ್ನಲ್ಲೇ ಕಳೆದ ಬಾರಿ 30 ಸಾವಿರಕ ಅಧಿಕ ಮತ ಪಡೆದು ಮೂರನೇ ಸ್ಥಾನ ಪಡೆದ ಬಿಜೆಪಿ ಈ ಬಾರಿ ಶತಯಾಗತಾಯ ಮಾನ್ವಿಯಲ್ಲಿ ಬಿಜೆಪಿ ಗೆಲ್ಲಲೆ ಬೇಕಂಬ ಯೋಜನೆ ರೂಪಿಸಿರುವ ಬಿಜೆಪಿ ಹೈಕಮಾಂಡ ಬೇರೆ ಕಡೆಯಿಂದ ಬಲಿಷ್ಟ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಚಿಂತನೆ ನಡೆಸಿದೆ ಎಂದು ಹೇಳಲಾಗುತ್ತಿದೆ.
ಕಳೆದ ಲೋಕಸಭಾ ಚುನಾವಣೆಯಲ್ಲಿ 24 ಸಾವಿರ ಅಧಿ ಮತಗಳ ಮುನ್ನಡೆ ಪಡೆದ ಬಿಜೆಪಿ ಗ್ರಾಮೀಣ ಪ್ರದೇಶದಲ್ಲಿ ಬಿಜೆಪಿ ಬಲಿಷ್ಠವಾಗಿದ್ದು 2008 ರ ವಿಧಾನಸಭಾ ಚುನಾವಣೆ 2009 ರ ಲೋಕಸಭಾ ಚುನಾವಣೆಯಲ್ಲಿ ಹೆಚ್ಚು ಮತಗಳನ್ನು ಪಡೆದಿರುವುದರಿಂದ ಹೊರಗಿನ ಅಭ್ಯರ್ಥಿಯನ್ನು ಮಾನ್ಯ ಹಾಕಿದು ಸುಲಭವಾಗಿ ಬಿಜೆಪಿ ಇಲ್ಲಿ ವಿಜಯ ಸಾಧಿಸಬಹುದ ಎಂದು ಸ್ವತಃ ಕಾರ್ಯಕರ್ತರು ಹಾಗೂ ಸ್ಥಳೀಯ ಮುಖಂಡರೆ ಹೇಳುತ್ತಿದ್ದಾರೆ.ಒಟ್ಟಾರೆಯಾಗಿ ಮಾನಿಗೆ ಬಿಜೆಪಿ ಅಭ್ಯರ್ಥಿ ಹೊರಗಿನಿಂದ ಬಂದರೆ ಈ ಕ್ಷೇತ್ರ ಇಡೀ ರಾಜ್ಯದಲ್ಲಿ ಹೆ ವೋಲೇಜ್ ಕ್ಷೇತ್ರವಾಗಲಿದೆ ಎಂದು ಹೇಳಲಾಗುತ್ತಿದೆ. ಯಾವುದಕ್ಕೂ ಬಿಜೆಪಿ ಹೈಕಮಾಂಡ್ ಯಾವ ನಿರ್ಧಾರ ತೆಗೆದುಕೊಳ್ಳುತ್ತದೋ ಕಾದು ನೋಡಬೇಕಾಗಿದೆ.
ವಿಶ್ವನಾಥ್ ಸಾಹುಕಾರ್ tv8kannada ರಾಯಚೂರು