ಹಾಸನ
ಪತ್ನಿಯನ್ನ ರಸ್ತೆಯಲ್ಲಿ ಅಟ್ಟಾಡಿಸಿದ ಪತಿ II HASSAN II JMS9NEWS24x7 II
ಹಾಸನ ಜಿಲ್ಲೆ ಹೊಳೆನರಸೀಪುರ ತಾಲ್ಲೂಕಿನ ತಿರುಮಲಾಪುರದಲ್ಲಿ ಘಟನೆ ಪತ್ನಿ ಮೇಲೆ ಅಮಾನುಷವಾಗಿ ಹಲ್ಲೆ ಮಾಡಿರುವ ವೀಡಿಯೋ ಮೊಬೈಲ್‌ನಲ್ಲಿ ಸೆರೆ ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಮನೆ ಎದುರೇ ಪತ್ನಿ ಮೇಲೆ ಕತ್ತಿಯಿಂದ ಹಲ್ಲೆ ಪತಿ ಶ್ರೀನಿವಾಸನಿಂದ ಪತ್ನಿ ಸವಿತಾ ಮೇಲೆ ಮಾರಣಾಂತಿಕ ಹಲ್ಲೆ.