ಆರೋಗ್ಯಬೆಂಗಳೂರು ನಗರ

ಯುವಕರಲ್ಲಿ ಜಾಗೃತಿ ಮೂಡಿಸಿದ ಡಿಕೆ ಶಿವಕುಮಾರ್ II D K SHIVAKUMAR II JMS9 NEWS 24×7 II

ಅಂತಾರಾಷ್ಟ್ರೀಯ ಮಾದಕ ವಸ್ತುಗಳ ಸೇವನೆ ಹಾಗೂ ಕಳ್ಳಸಾಗಾಣಿಕೆ ವಿರೋಧಿ ದಿನದ ಅಂಗವಾಗಿ ಇಂದು ವಿಧಾನಸೌಧದಿಂದ ಕಂಠೀರವ ಸ್ಟೇಡಿಯಂವರೆಗೂ ಮಕ್ಕಳೊಂದಿಗೆ ಪಾದಯಾತ್ರೆಯಲ್ಲಿ ಪಾಲ್ಗೊಂಡು. ಉತ್ತಮ ಸಮಾಜಕ್ಕೆ ಯುವ ಶಕ್ತಿಯೇ ಆಧಾರ ಸ್ತಂಭ. ಆದರೆ ಡ್ರಗ್ಸ್ ಚಟದಿಂದಾಗಿ ಯುವಶಕ್ತಿಯು ತಪ್ಪು ದಾರಿ ಹಿಡಿಯುತ್ತಿದಾರೆ . ಯುವಕರಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಡಿಕೆ ಶಿವಕುಮಾರ್.

Related Articles

Leave a Reply

Your email address will not be published. Required fields are marked *

Back to top button