ಅಪರಾಧಹಾಸನ

ಗನ್‌ ತೋರಿಸುತ್ತಾ ಪುಂಡಾಟ II HASSAN II JMS9 NEWS 24×7 II

Hassan : ಹಾಸನ ಪಟ್ಟಣದಲ್ಲಿ ಇಬ್ಬರು ಮುಸ್ಲಿಂ ಯುವಕರು ಗನ್ ಹಿಡಿದು ಬೈಕ್‌ನಲ್ಲಿ ಸಂಚಾರ ಮಾಡುತ್ತಾ ಪೋಸ್ ಕೊಟ್ಟು ಪುಂಡಾಟ ಮೆರೆದಿದ್ದಾರೆ. ಬೈಕ್‌ ಸವಾರ ವೇಗವಾಗಿ ಬುಲೆಟ್‌ ಓಡಿಸಿದರೆ, ಹಿಂಬದಿ ಸವಾರ ಗನ್‌ ಹಿಡಿದು ವಿವಿಧ ರೀತಿಯಲ್ಲಿ ಪೋಸ್‌ ನೀಡುತ್ತಾ, ಎದರಿಗೆ ಬಂದವರಿಗೆ ಶೂಟ್‌ ಮಾಡುವ ರೀತಿ ವರ್ತನೆ ಮಾಡಿದ್ದಾರೆ. ಇದರಿಂದ ಗಾಬರಿಗೊಂಡ ಸ್ಥಳೀಯರು ಹಾಗೂ ಇತರೆ ಪ್ರಯಾಣಿಕರು ಆತಂಕಗೊಂಡಿದ್ದಾರೆ. ಇನ್ನು ಜನರು ತತಕ್ಷಣ ಹಿಡಿಶಾಪ ಹಾಕಿ ಮುಂದೆ ಹೋಗಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button