ರಾಮನಗರದ
ಬೈಕ್, ಆಟೋ, ಟ್ರಾಕ್ಟರ್‌ಗಳ ಸಂಚಾರವನ್ನು ನಿಷೇಧಿಸಲಾಗಿದೆ II RAMANAGARA II JSM9 NEWS 24X7 II
Ramanagara : ಬೆಂಗಳೂರು – ಮೈಸೂರು ಎಕ್ಸ್‌ಪ್ರೆಸ್ ವೇನಲ್ಲಿ ಮಂಗಳವಾರದಿಂದ ಬೈಕ್, ಆಟೋ, ಟ್ರಾಕ್ಟರ್‌ಗಳ ಸಂಚಾರವನ್ನು ನಿಷೇಧಿಸಲಾಗಿದೆ. ಹೀಗಿದ್ದರೂ ಹೆದ್ದಾರಿಗೆ ಇಳಿದ ನಿರ್ಬಂಧಿತ ವಾಹನಗಳ ಸವಾರರಿಗೆ ಪೊಲೀಸರು ದಂಡ ಹಾಕುವ ಮೂಲಕ ಬಿಸಿ ಮುಟ್ಟಿಸಿದರು. ರಾಮನಗರದ ಬಾಬುಸಾಬ್ ಪಾಳ್ಯದ ಬಳಿ ಎಸ್‌ಪಿ ಕಾರ್ತಿಕ್ ರೆಡ್ಡಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಿಯಮ ಉಲ್ಲಂಘಿಸುವವರಿಗೆ ದಂಡ ವಿಧಿಸಲಾಗುವುದು ಎಂದರು.
#bengalurumysuruexpressway #expressway #ramanagara
#kannadalatestnews #kannadanews #ramanagara #jms9news24x7