ಸಿನಿಮಾ
ಸ್ಪಂದನಾ ಅವರು ಹೃದಯಾಘಾತದಿಂದ ನಿಧನ II SPANDANA II VIJAY RAGHAVENDRA II JMS9 NEWS 24X7
Thailand : ಸ್ಯಾಂಡಲ್ವುಡ್ ನಟ ವಿಜಯ್ ರಾಘವೇಂದ್ರ ಅವರ ಪತ್ನಿ ಸ್ಪಂದನಾ ಅವರು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಈ ಹಿನ್ನೆಲೆಯಲ್ಲಿ ವಿಜಯ್ ರಾಘವೇಂದ್ರ ಅವರ ಸಹೋದರ ನಟ ಶ್ರೀಮುರುಳಿ ಈ ಬಗ್ಗೆ ಮಾತನಾಡಿದ್ದಾರೆ.
#spandana #vijayraghavendra #sandalwood #sandalwoodactress #thailand #kannadalatestnews #kannadanews #srimurali #spandanavijayraghvendra #jms9news24x7