ರಾಜಕೀಯ

ಕೊಟ್ಟ ಮಾತಿನಂತೆ 5 ಗ್ಯಾರಂಟಿ II D K SHIVA KUMAR II JMS9 NEWS 24×7 II

Ramanagar : ರಾಮನಗರದಲ್ಲಿ ನಿನ್ನೆ ಹಮ್ಮಿಕೊಂಡಿದ್ದ ಚಾಮುಂಡಿ ಉತ್ಸವದಲ್ಲಿ ಭಾಗಿಯಾಗಿ ತಾಯಿ ಚಾಮುಂಡೇಶ್ವರಿಯ ಕೃಪೆಯು ಸಕಲರ ಮೇಲಿರಲಿ ಎಂದು ಪ್ರಾರ್ಥಿಸಿದರು . ಕಾಂಗ್ರೆಸ್ ಸರ್ಕಾರವು ಕೊಟ್ಟ ಮಾತಿನಂತೆ 5 ಗ್ಯಾರಂಟಿಗಳನ್ನು ಜಾರಿಗೆ ತರಲಿದೆ ಎಂದು ಉತ್ಸವದಲ್ಲಿ ಸಹಸ್ರಾರು ಭಕ್ತಾದಿಗಳಿಗೆ ತಿಳಿಸಿದರು .

Related Articles

Leave a Reply

Your email address will not be published. Required fields are marked *

Back to top button